Flag of Indiaसत्यमेव जयते AADTAK
GOOD INDIA KARNATAKA

‘ಸರ್ಕಾರಿ ಉದ್ಯೋಗಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡರೆ ಸರಿಯಾಗಿ ಕೆಲಸ ಮಾಡುತ್ತಾರೆ’; ಸುಪ್ರೀಂ ಕೋರ್ಟ್ ಸಲಹೆ!

ಸರ್ಕಾರಿ ನೌಕರರಿಗೆ ನೀಡಬೇಕಿರುವ 14,191 ಕೋಟಿ ರೂ. ತುಟ್ಟಿಭತ್ಯೆ (ಡಿಎ) ಮತ್ತು ತುಟ್ಟಿ ಪರಿಹಾರ (ಡಿಆರ್​) ಬಾಕಿಯನ್ನು ಪಾವತಿಸದ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯ ಕಾರ್ಯದರ್ಶಿ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆರಂಭಿಸಿದ್ದ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಸುಪ್ರೀಂ

TV9 ಕನ್ನಡ Thu, 05 Nov 2026 10:56
Read the original at TV9 ಕನ್ನಡ ↗