Flag of Indiaसत्यमेव जयते AADTAK
GOOD INDIA KARNATAKA

ಗಾಂಜಾ ಮಾರಾಟ: ಆರೋಪಿ ಸಂತೋಷ್ ಕುಮಾರ್ ಸೆರೆ

ಬಂಗಾರಪೇಟೆ: ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಪೊನ್ನಾಂಡಹಳ್ಳಿಯ ಹೊರವಲಯದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪ್ರಜಾವಾಣಿ Sun, 25 Oct 2026 01:00
Read the original at ಪ್ರಜಾವಾಣಿ ↗