CRISIS
INDIA
KARNATAKA
ಟಿಬೆಟ್ನಲ್ಲಿ ಪ್ರಬಲ ಭೂಕಂಪ; 18 ಮಂದಿ ಸಾವು, 300ಕ್ಕೂ ಹೆಚ್ಚು ಮನೆಗಳು ನೆಲಸಮ

ಬೀಜಿಂಗ್: ಚೀನಾದ ಟಿಬೆಟ್ ಪ್ರದೇಶದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ (Tibet Earthquake) ಸಂಭವಿಸಿದೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು, 46 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಮನೆಗಳಿಗೆ
Read the original at Public TV ಕನ್ನಡ ↗