Flag of Indiaसत्यमेव जयते AADTAK
BAD INDIA KARNATAKA

ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಿಸುವಂತೆ ಹುಮನಾಬಾದ್ ಗ್ರಾಮಸ್ಥರ ಪ್ರತಿಭಟನೆ

ಹುಮನಾಬಾದ್: ತಾಲ್ಲೂಕಿನ ಸಿಂಧನಕೇರಾ ಗ್ರಾಮದ ಹೊರವಲಯದಲ್ಲಿರುವ ಹುಮನಾಬಾದ್ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು ತಕ್ಷಣ ಸ್ಥಳಾಂತರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪುರಸಭೆ ಎದುರು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Thu, 05 Nov 2026 01:00
ಪ್ರಜಾವಾಣಿ पर मूल खबर पढ़ें ↗