Flag of Indiaसत्यमेव जयते AADTAK
CONTESTED BUSINESS KARNATAKA

ಕೆಬಿಜಿಎನ್ಎಲ್ ಕಚೇರಿಗೆ ಬೀಗ ಹಾಕಿ ರೈತರಿಂದ ಆಕ್ರೋಶ

ಹುನಗುಂದ: ಮರೋಳ ಏತ ನೀರಾವರಿ ಪಶ್ಚಿಮ ಕಾಲುವೆಯ ಕೊನೆಯ ಭಾಗದವರೆಗೂ ನೀರು ಹರಿಸುವಂತೆ ಆಗ್ರಹಿಸಿ ಪಟ್ಟಣದ ಕೆಬಿಜಿಎನ್ಎಲ್ ಕಚೇರಿಗೆ ತಾಲ್ಲೂಕಿನ ಚಿತ್ತರಗಿ, ಗಂಗೂರು ಗ್ರಾಮಗಳ ರೈತರು ಬೀಗ ಹಾಕಿ ಬುಧವಾರ ಪ್ರತಿಭಟನೆ ಮಾಡಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
Read the original at ಪ್ರಜಾವಾಣಿ ↗