GOOD
INDIA
KARNATAKA
ಮತದಾನ ಇಂದು: ಸಕಲ ಸಿದ್ಧತೆ

ತುಮಕೂರು: ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಶುಕ್ರವಾರ ನಡೆಯಲಿದ್ದು ಮತದಾನ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ.
Read the original at ಪ್ರಜಾವಾಣಿ ↗