STATE ACTION
POLITICS
KARNATAKA
ವಿವಾದಿತ ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಛಲವಾದಿ ನಾರಾಯಣಸ್ವಾಮಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ಕೊಲೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ, ನಾರಾಯಣಸ್ವಾಮಿ ಬಂಧನಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಬಿಜೆಪಿ ಕಾರ್ಯಕರ್ತರು ಕಾ
Read the original at TV9 ಕನ್ನಡ ↗