BAD
INDIA
KARNATAKA
Protest demanding stoppage of trains at Sedam railway station

ಸೇಡಂ: ಸೇಡಂ ರೈಲ್ವೆ ನಿಲ್ದಾಣದಲ್ಲಿ ಲೋಕಮಾನ್ಯ ತಿಲಕ್ ಟರ್ಮಿನಸ್ ಸೇರಿದಂತೆ ಶತಾಬ್ಧಿ ರೈಲು ಸೇಡಂ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಬೇಕು ಎಂದು ಆಗ್ರಹಿಸಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಗುರುವಾರ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗