BAD
INDIA
KARNATAKA
ಆನ್ಲೈನ್ ಬೆಟ್ಟಿಂಗ್ ಹಗರಣ: ಶಾಸಕ ವಿರೇಂದ್ರ ಪಪ್ಪಿಗೆ ಮತ್ತೆ ಸಂಕಷ್ಟ; ಇಡಿಯಿಂದ ಆಸ್ತಿ ಮುಟ್ಟುಗೋಲು

ಆನ್ಲೈನ್ ಬೆಟ್ಟಿಂಗ್ ಮತ್ತು ಹವಾಲಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಇತರರಿಗೆ ಸೇರಿದ 23.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ. ಇ.ಡಿ. ಅಧಿಕಾರಿಗಳು ವೀರೇಂದ್ರ ಪಪ್ಪಿ ಅವರಿಗೆ ಸಂಬಂಧಿಸಿದ ಕೋ
Read the original at TV9 ಕನ್ನಡ ↗