PROBLEM
INDIA
KARNATAKA
ದೌರ್ಜನ್ಯ ಪ್ರಕರಣ ಆರೋಪಿಗಳ ಬಂಧನಕ್ಕೆ ಆಗ್ರಹ

ಸಿಂಧನೂರು: ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಈಚೆಗೆ ನಡೆದ ದೌರ್ಜನ್ಯ ಪ್ರಕರಣ ಆರೋಪಿಗಳನ್ನು ಬಂಧಿಸಬೇಕು. ಜತೆಗೆ ತಮಗೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ದಲಿತ ಸಮುದಾಯದ ಮುಖಂಡರು ಹಾಗೂ ಸಂತ್ರಸ್ತರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣ ಶಾವಂತಗೇರಾ ಅವರನ್ನು ಆಗ್
ಪ್ರಜಾವಾಣಿ पर मूल खबर पढ़ें ↗