Flag of Indiaसत्यमेव जयते
BAD INDIA KARNATAKA

Declare Vijayapura district as drought-hit and waive off loans of farmers.

ವಿಜಯಪುರ: ವಿಜಯಪುರ ಜಿಲ್ಲೆಯನ್ನು ಕೂಡಲೇ ಬರಗಾಲ ಎಂದು ಘೋಷಿಸಿ ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ವಿಜಯಪುರದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರಜಾವಾಣಿ Wed, 05 Aug 2026 00:54
Read the original at ಪ್ರಜಾವಾಣಿ ↗