Flag of Indiaसत्यमेव जयते
GOOD INDIA KARNATAKA

Devaraja Urs Jayanti to be celebrated on 20th August

ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜಯಂತಿಯನ್ನು ಆಗಸ್ಟ್‌ 20ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಡಿ.ವಿ.ಎಂ ಕಾಲೊನಿಯಲ್ಲಿರುವ ತಾಲ್ಲೂಕು ಆಡಳಿತ ಸೌಧದ ಹಿಂಭಾಗದ ದೇವರಾಜ ಅರಸು ಭವನದಲ್ಲಿ ಆಯೋಜಿಸಲಾಗಿದೆ.

ಪ್ರಜಾವಾಣಿ Wed, 19 Aug 2026 01:04
Read the original at ಪ್ರಜಾವಾಣಿ ↗