Flag of Indiaसत्यमेव जयते AADTAK
GOOD INDIA KARNATAKA

71 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧ ಕ್ಷೇತ್ರಗಳ 71 ಮಂದಿ ಸಾಧಕರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನ.1ರಂದು ನಡೆಯಲಿರುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ

ಪ್ರಜಾವಾಣಿ Sun, 01 Nov 2026 01:00
ಪ್ರಜಾವಾಣಿ पर मूल खबर पढ़ें ↗