Flag of Indiaसत्यमेव जयते AADTAK
UGLY INDIA KARNATAKA

ವಿಷ ಸೇವಿಸಿದ್ದ ಮಹಿಳೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು

ತೀರ್ಥಹಳ್ಳಿ: ಹೊದಲ ಅರಳಾಪುರ ಗ್ರಾಮದ ನಿವಾಸಿ ಅಕ್ಷತಾ (35) ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. 9 ದಿನಗಳ ಹಿಂದೆ ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಪ್ರಜಾವಾಣಿ Mon, 26 Oct 2026 00:40
ಪ್ರಜಾವಾಣಿ पर मूल खबर पढ़ें ↗