GOOD
INDIA
KARNATAKA
ಹಾಳಾದ ಪೈಪ್: ರಸ್ತೆಯಲ್ಲಿ ನಿರಂತರವಾಗಿ ನೀರು ಸೋರಿಕೆ

ಹುಬ್ಬಳ್ಳಿ: ನಗರದ ದಾಜಿಬಾನ್ ಪೇಟೆಯ ಮುಖ್ಯ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಹಾಳಾಗಿದ್ದು, ನೀರು ನಿರಂತರವಾಗಿ ಸೋರಿಕೆಯಾಗುತ್ತಿದೆ. ಮೂರು ಸಾವಿರ ಮಠದ ರಸ್ತೆಯುದ್ದಕ್ಕೂ ನೀರು ನಿಂತಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.
Read the original at ಪ್ರಜಾವಾಣಿ ↗