Flag of Indiaसत्यमेव जयते AADTAK
GOOD INDIA KARNATAKA

ಮಾನ್ವಿಯಲ್ಲಿ ವೇತನ ಬಾಕಿ ಪಾವತಿಗೆ ಆಗ್ರಹಿಸಿ ಕಾರ್ಮಿಕರ ಧರಣಿ

ಮಾನ್ವಿ: ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಪಾವತಿಸಬೇಕು ಎಂದು ಆಗ್ರಹಿಸಿ, ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಸದಸ್ಯರು ಮಂಗಳವಾರ ಪಟ್ಟಣದ ಕರ್ನಾಟಕ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿ ಮುಂದೆ ಮಂಗಳವಾರ ದಿಢೀರ್ ಧರಣಿ ನಡೆಸಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗