Flag of Indiaसत्यमेव जयते AADTAK
GOOD INDIA KARNATAKA

ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಕಾಂಗ್ರೆಸ್​​ ಕ್ಷಮೆ ಕೇಳಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕ್ಷಮೆ ಕೇಳಿದ್ದಾರೆ. ನಾನು ಉದ್ದೇಶಪೂರ್ವಕವಾಗಿ ಆ ಪದಗಳನ್ನು ಬಳಸಲಿಲ್ಲ. ಕಾಂಗ್ರೆಸ್‌ನವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದವರು ತಿಳಿಸಿದ್ದಾರೆ. ಬಿವೈವಿ ಹೇಳಿಕೆ ಖಂಡಿಸಿದ್ದ ಕಾಂಗ್ರೆಸಿಗರ

TV9 ಕನ್ನಡ Tue, 03 Nov 2026 06:52
Read the original at TV9 ಕನ್ನಡ ↗