BAD
INDIA
KARNATAKA
ಇಂಡಿ ತಾಲ್ಲೂಕಿನಲ್ಲಿ ರೈತರಿಗೆ ತಕ್ಷಣ ಪರಿಹಾರ ನೀಡಲು ಆಗ್ರಹ

ಇಂಡಿ: ತಾಲ್ಲೂಕಿನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗುವ ಘಟನೆಗಳು ಪದೇಪದೇ ಸಂಭವಿಸುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಗಳವಾರ ಒಂದೇ ದಿನ ಐರಸಂಗ ಹಾಗೂ ಹಂಜಗಿ ಗ್ರಾಮಗಳಲ್ಲಿ ಒಟ್ಟು 6.33 ಎಕರೆ ಕಬ್ಬಿನ ಬೆಳೆ ಸುಟ್ಟುಹೋಗಿರುವುದು
Read the original at ಪ್ರಜಾವಾಣಿ ↗