Flag of Indiaसत्यमेव जयते AADTAK
PROBLEM BUSINESS KARNATAKA

ದೀಪಾವಳಿ ಸಂಭ್ರಮ ಕಿತ್ತುಕೊಂಡ ಬಸ್ ದರ: ಊರಿಗೆ ತೆರಳಲು ಕಾರ್ಮಿಕರ ಹಿಂದೇಟು

ರಾಜ್ಯ ಸರ್ಕಾರದ ಬಸ್ ದರ ಏರಿಕೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿರುವ ವಲಸೆ ಕಾರ್ಮಿಕರು, ಹೆಚ್ಚಿನ ಪ್ರಯಾಣ ವೆಚ್ಚದ ಭೀತಿಯಿಂದ ದೀಪಾವಳಿ ಹಬ್ಬಕ್ಕೆ ಊರಿಗೆ ಮರಳಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಜಾವಾಣಿ Fri, 06 Nov 2026 06:39
Read the original at ಪ್ರಜಾವಾಣಿ ↗