GOOD
INDIA
KARNATAKA
ಮಾಧ್ಯಮ ರತ್ನ ಪ್ರಶಸ್ತಿಗೆ ತುಮಕೂರಿನ ಪತ್ರಕರ್ತ ಎಚ್.ಆರ್.ಶ್ರೀಶ ಆಯ್ಕೆ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿ ಮೊದಲ ಬಾರಿಗೆ ನೀಡುತ್ತಿರುವ ರಾಜ್ಯಮಟ್ಟದ ‘ಮಾಧ್ಯಮ ರತ್ನ’ ಪ್ರಶಸ್ತಿಗೆ ತುಮಕೂರಿನ ಪತ್ರಕರ್ತ ಎಚ್.ಆರ್. ಶ್ರೀಶ ಆಯ್ಕೆ ಆಗಿದ್ದಾರೆ. ಪ್ರಶಸ್ತಿ ₹15 ಸಾವಿರ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ.
Read the original at ಪ್ರಜಾವಾಣಿ ↗