Flag of Indiaसत्यमेव जयते AADTAK
GOOD INDIA KARNATAKA

ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಸಂಭ್ರಮ

ಮಹದಶ್ವರ ಬೆಟ್ಟ: ಮಾದಪ್ಪನ ಸನ್ನಿಧಿ ಯಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು ನಾಡಿನೆಲ್ಲೆಡೆಯಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ. ಶ್ರದ್ಧಾ ಭಕ್ತಿಯಿಂದ ಮಹದೇಶ್ವರನ ಸ್ಮರಣೆ ಮಾಡುತ್ತಿದ್ದಾರೆ.

ಪ್ರಜಾವಾಣಿ Sun, 08 Nov 2026 01:00
Read the original at ಪ್ರಜಾವಾಣಿ ↗