UGLY
INDIA
KARNATAKA
ನಿರ್ಮಾಣ ಹಂತದ ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ – ನಾಲ್ವರು ಯುವಕರು ದುರ್ಮರಣ

ಯಾದಗಿರಿ: ನಿರ್ಮಾಣ ಹಂತದ ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಯಾದಗಿರಿ (Yadagiri) ಜಿಲ್ಲೆಯ ಶಹಾಪುರ (Shahapura) ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿಯ ಚೆನ್ನೈ-ಸೂರತ್ ಎಕ್ಸ್‌ಪ್ರೆಸ್ ಹೈವೇಯಲ್ಲಿ
Public TV ಕನ್ನಡ पर मूल खबर पढ़ें ↗