Flag of Indiaसत्यमेव जयते AADTAK
BAD INDIA KARNATAKA

ಹಾಸನದಲ್ಲಿ ಜೆಡಿಎಸ್ ಪ್ರತಿಭಟನೆ ನಾಳೆ, ರಾಜ್ಯ ಸರ್ಕಾರದ ವಿರುದ್ಧ ಆರೋಪ

ಅರಕಲಗೂಡು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ರಾಜಕೀಯ ಷಡ್ಯಂತ್ರಗಳನ್ನು ಖಂಡಿಸಿ ಜೆಡಿಎಸ್ ಅ.28ರಂದು ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನವಳ್ಳಿ ಸತೀಶ್ ತಿಳಿಸಿದರು.

ಪ್ರಜಾವಾಣಿ Tue, 27 Oct 2026 00:40
ಪ್ರಜಾವಾಣಿ पर मूल खबर पढ़ें ↗