GOOD
INDIA
KARNATAKA
ಆನಂದ್ ವಿಹಾರ್ ರೈಲು ನಿಲ್ದಾಣಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ದಿಢೀರ್ ಭೇಟಿ; ಪ್ರಯಾಣಿಕರ ಜೊತೆ ಸಂವಾದ

ನವದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಸ್ಥಳೀಯ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಸಾಮಾನ್ಯ ಪ್ರಯಾಣಿಕರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಪ್ರಯಾಣದ ಅನುಭವಗಳು ಹಾಗೂ ಅಭಿಪ್ರಾಯಗಳನ್ನು ಪಡೆದುಕೊಂಡರು. ತಮ್ಮ ಪರಿಶೀಲನಾ ಕಾರ
Read the original at TV9 ಕನ್ನಡ ↗