GOOD
INDIA
KARNATAKA
ಬೀದಿಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ ಕೈಬಿಡಲು ಆಗ್ರಹ

ಧಾರವಾಡ: ಬೀದಿಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ ಕೈಬಿಡಬೇಕು, ಬೀದಿಬದಿ ವ್ಯಾಪಾರಸ್ಥರ ಜೀವನೋಪಾಯಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಬೀದಿಬದಿ ವ್ಯಾಪಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡು ಸೋಮವಾರ ಪ್ರತಿಭಟಿಸಿದರು.
Read the original at ಪ್ರಜಾವಾಣಿ ↗