Flag of Indiaसत्यमेव जयते AADTAK
GOOD INDIA KARNATAKA

ನೂರಾರು ಮಕ್ಕಳ ಪ್ರತಿಭೆ ಅನಾವರಣ, ಮಡಿಕೇರಿ ಗಾಂಧಿ ಭವನದಲ್ಲಿ ಕಾರ್ಯಕ್ರಮ

ಮಡಿಕೇರಿ: ಇಲ್ಲಿನ ಗಾಂಧಿ ಭವನದಲ್ಲಿ ಗುರುವಾರ ದಿನವಿಡೀ ನಡೆದ ಕಲಾ ಪ್ರತಿಭೋತ್ಸವದಲ್ಲಿ 147ಕ್ಕೂ ಹೆಚ್ಚು ಮಕ್ಕಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಸುಮಾರು 150ಕ್ಕೂ ಅಧಿಕ ಮಂದಿ ಇವರ ಪ್ರತಿಭೆಗಳನ್ನು ಕಣ್ತುಂಬಿಕೊಂಡರು. ಇಂದೂ ಈ ಕಾರ್ಯಕ್ರಮ ಮುಂದುವರಿಯಲಿದೆ.

ಪ್ರಜಾವಾಣಿ Fri, 06 Nov 2026 01:00
Read the original at ಪ್ರಜಾವಾಣಿ ↗