Flag of Indiaसत्यमेव जयते AADTAK
GOOD INDIA KARNATAKA

ಹಳೆ ಇಟಕಲೋಟಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಕೊಳಚೆ ನೀರು

ಕೊಡಿಗೇನಹಳ್ಳಿ: ಐ.ಡಿ.ಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮ ಪಂಚಾಯಿತಿಯ ಹಳೆ ಇಟಕಲೋಟಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಕೆಸರು ನೀರು ಹರಿಯುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗