GOOD
INDIA
KARNATAKA
ನಗರಗೆರೆ ಗ್ರಾಮದಲ್ಲಿ ಆರ್.ವಿ.ಎಂಜಿನಿಯರಿಂಗ್ ಕಾಲೇಜಿನಿಂದ ಆರೋಗ್ಯ ಶಿಬಿರ

ಗೌರಿಬಿದನೂರು: ತಾಲ್ಲೂಕಿನ ನಗರಗೆರೆ ಗ್ರಾಮದಲ್ಲಿ ಆರ್.ವಿ.ಎಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
Read the original at ಪ್ರಜಾವಾಣಿ ↗