Flag of Indiaसत्यमेव जयते AADTAK
PROBLEM POLITICS KARNATAKA

ಯಡೂರು ಕೂಡಿಗೆ ರಸ್ತೆ ದುರಸ್ತಿ ಆಗ್ರಹಿಸಿ ಕರವೇ ಪ್ರತಿಭಟನೆ

ಆಲೂರು: ಪಟ್ಟಣದ ಯಡೂರು ಕೂಡಿಗೆ ರಸ್ತೆಯು ಹಲವು ವರ್ಷಗಳಿಂದ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
Read the original at ಪ್ರಜಾವಾಣಿ ↗