Flag of Indiaसत्यमेव जयते AADTAK
GOOD INDIA KARNATAKA

ವಕೀಲರ ಮೇಲಿನ ಹಲ್ಲೆಗೆ ಖಂಡನೆ, ಕಠಿಣ ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರಿಗೆ ವಕೀಲರು ಮನವಿ ಸಲ್ಲಿಸಿದರು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗