Flag of Indiaसत्यमेव जयते AADTAK
RESPONSE INDIA KARNATAKA

ನಾಗಮಂಗಲದಲ್ಲಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರದ ಉದ್ದೇಶ ಗುಣಮಟ್ಟದ ಚಿಕಿತ್ಸೆ

ನಾಗಮಂಗಲ: ‘ಗ್ರಾಮೀಣ ಪ್ರದೇಶಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ತಲುಪಿಸುವುದು, ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರದ ಪ್ರಮುಖ ಉದ್ದೇಶ’ ಎಂದು ಆದಿಚುಂಚನಗಿರಿ ನಾಗಮಂಗಲ ಶಾಖಾ ಮಠದ ಕಾರ್ಯದರ್ಶಿ ಸತ್ ಕೀರ್ತಿನಾಥ ಸ್ವಾಮೀಜಿ ಹೇಳಿದರು.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗