GOOD
INDIA
KARNATAKA
ವಿಮಾನ ಇಂಧನದ ಮೇಲಿನ ವ್ಯಾಟ್ ತೆರಿಗೆಯಲ್ಲಿ ಭಾರೀ ಕಡಿತ; ತಮಿಳುನಾಡು ಸರ್ಕಾರದ ಕ್ರಮಕ್ಕೆ ಕೇಂದ್ರದಿಂದ ಪ್ರಶಂಸೆ

ತಮಿಳುನಾಡಿನಾದ್ಯಂತ ವಿಮಾನ ಇಂಧನ (ATF) ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (VAT) ಟಿವಿಕೆ (TVK) ಸರ್ಕಾರವು ಭಾರೀ ಪ್ರಮಾಣದಲ್ಲಿ ತಗ್ಗಿಸಿದೆ. ಈ ನಿರ್ಧಾರವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಚೆನ್ನೈ ಏರ್ಪೋರ್ಟ್ನಲ್ಲಿ ಎಟಿಎಫ್
Read the original at TV9 ಕನ್ನಡ ↗