Flag of Indiaसत्यमेव जयते AADTAK
CRISIS BUSINESS KARNATAKA

ಅಕಾಲಿಕ ಮಳೆಯಿಂದ ಅಂಕೋಲಾದಲ್ಲಿ ಭತ್ತದ ಬೆಳೆ ನೆಲಕಚ್ಚಿ ರೈತರಿಗೆ ಸಂಕಷ್ಟ

ಅಂಕೋಲಾ: ತಾಲ್ಲೂಕಿನಲ್ಲಿ ಕಳೆದೆರಡು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದ ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆ ನೆಲಕಚ್ಚಿದ್ದು, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರಜಾವಾಣಿ Mon, 26 Oct 2026 01:00 DEVELOPING
Read the original at ಪ್ರಜಾವಾಣಿ ↗