Flag of Indiaसत्यमेव जयते AADTAK
BAD INDIA KARNATAKA

ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದ ಕೆ.ಕೆ. ನಗರದ ನಿವಾಸಿಗಳು

ಕಲಬುರಗಿ: ನಗರದ ವಾರ್ಡ್ ನಂ.2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಕೂಡಲೇ ನೀರು ಪೂರೈಸುವಂತೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಿವಾಸಿಗಳು ಮಂಗಳವಾರ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗