Flag of Indiaसत्यमेव जयते AADTAK
GOOD INDIA KARNATAKA

ನಾಟಕಗಳಿಂದ ಸಂಸ್ಕೃತಿ, ಮೌಲ್ಯ ಪ್ರಸಾರ - ಸಚಿವ ಕೆ.ಎಂ.ಶಿವಲಿಂಗೇಗೌಡ

ಅರಸೀಕೆರೆ: ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಪಡುವನಹಳ್ಳಿ ಭೋವಿ ಕಾಲೊನಿಯಲ್ಲಿ ಕರಿಯಮ್ಮದೇವಿ ಕೃಪಾಪೋಷಿತ ನಾಟಕ ಮಂಡಳಿಯಿಂದ ಆಯೋಜಿಸಲಾಗಿದ್ದ ‘ರತ್ನಮಾಂಗಲ್ಯ’ ಸಾಮಾಜಿಕ ನಾಟಕ ಪ್ರದರ್ಶನಕ್ಕೆ ಸಚಿವ ಕೆ.ಎಂ.ಶಿವಲಿಂಗೇಗೌಡರು ಭೇಟಿ ನೀಡಿ ಕಲಾವಿದರನ್ನು ಪ್ರೋತ್ಸಾಹಿಸಿದರು.

ಪ್ರಜಾವಾಣಿ Tue, 27 Oct 2026 00:55
ಪ್ರಜಾವಾಣಿ पर मूल खबर पढ़ें ↗