Flag of Indiaसत्यमेव जयते AADTAK
PROBLEM POLITICS KARNATAKA

ಕೆಸರುಗದ್ದೆಯಾದ ರಾಜೀವ್ ಗಾಂಧಿ ಬಡಾವಣೆ ರಸ್ತೆ

ಶಿಡ್ಲಘಟ್ಟ: ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆಯಿಂದ ಜನರು ಒಂದೆಡೆ ಹರ್ಷಗೊಂಡಿದ್ದಾರೆ. ಮತ್ತೊಂದೆಡೆ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯ 27ನೇ ವಾರ್ಡ್‌ನ ರಾಜೀವ್ ಗಾಂಧಿ ಬಡಾವಣೆ ನಿವಾಸಿಗಳು ಮಾತ್ರ ರಸ್ತೆಗಳ ದುಸ್ಥಿತಿಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ.

ಪ್ರಜಾವಾಣಿ Mon, 26 Oct 2026 01:00
ಪ್ರಜಾವಾಣಿ पर मूल खबर पढ़ें ↗