Flag of Indiaसत्यमेव जयते AADTAK
GOOD INDIA KARNATAKA

ಬೆಳೆ ವಿಮೆ ಬಿಡುಗಡೆಗೆ ರೈತ ಸಂಘದಿಂದ ತಹಶೀಲ್ದಾರ್‌ಗೆ ಮನವಿ

ನರಗುಂದ: ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ಮರ್ಚಪ್ಪನವರ ನೇತೃತ್ವದಲ್ಲಿ ರೈತರು ತಹಶೀಲ್ದಾರ್ ಪರುಶರಾಮ ಕಲಾಲ್‌ ಅವರಿಗ ಮಂಗಳವಾರ ಮನವಿ ಸಲ್ಲಿಸಿದರು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗