Flag of Indiaसत्यमेव जयते AADTAK
CONTESTED INDIA KARNATAKA

ಪೌರಕಾರ್ಮಿಕರಿಗೆ ನಿವೇಶನ ನೀಡಲು ಆಗ್ರಹಿಸಿ ಮುಂಡರಗಿಯಲ್ಲಿ ಪ್ರತಿಭಟನೆ

ಮುಂಡರಗಿ: ಪುರಸಭೆಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕಾಯಂ ಪೌರ ಕಾರ್ಮಿಕರಿಗೆ ಮನೆ ಕಟ್ಟಿಕೊಳ್ಳಲು ನಿವೇಶನ ನೀಡುವಂತೆ ಮಾದರ ಮಹಾಸಭೆಯ ಸದಸ್ಯರು ಪುರಸಭೆ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Sat, 07 Nov 2026 01:00
ಪ್ರಜಾವಾಣಿ पर मूल खबर पढ़ें ↗