Flag of Indiaसत्यमेव जयते AADTAK
STATE ACTION POLITICS KARNATAKA

ಪ್ರತಿಕೃತಿ ದಹನಕ್ಕೆ ಪೊಲೀಸ್‌ ಅಡ್ಡಿ, ತಳ್ಳಾಟ

ಕೋಲಾರ: ಹಾಲು ಮತ್ತು ಬಸ್ ಟಿಕೆಟ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಸ್ ನಿಲ್ದಾಣ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಅಣಕು ಶವಯಾತ್ರೆ ಹಾಗೂ ಪ್ರತಿಕೃತಿ ದಹನಕ್ಕೆ ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆಯಿತು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗