RESPONSE
BUSINESS
KARNATAKA
ಅಗ್ರಿಗೋಲ್ಡ್ ಹಗರಣ: ಸಂತ್ರಸ್ತರ ದಾಖಲೆ ಪರಿಶೀಲನೆ

ಉಡುಪಿ: ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಐಡಿ ಅಧಿಕಾರಿಗಳು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ ವನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ವಿಶೇಷ ಬಾಂಡ್ ಪರಿಶೀಲನಾ ಕೇಂದ್ರಗಳಲ್ಲಿ ಆರಂಭಿಸಿದ್ದಾರೆ.
Read the original at ಪ್ರಜಾವಾಣಿ ↗