Flag of Indiaसत्यमेव जयते AADTAK
RESPONSE INDIA KARNATAKA

ಕುಡಿಯುವ ನೀರಿನ ಕಾಮಗಾರಿಗೆ ವೇಗ: ತಾಕೀತು

ಮಂಡ್ಯ: ಗ್ರಾಮೀಣ ಜನವಸತಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಕಾಮಗಾರಿಗೆ ವೇಗ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಗುತ್ತಿಗೆದಾರರಿಗೆ ಸೂಚಿಸಿದರು.

ಪ್ರಜಾವಾಣಿ Sat, 07 Nov 2026 01:00
ಪ್ರಜಾವಾಣಿ पर मूल खबर पढ़ें ↗