CONTESTED
INDIA
KARNATAKA
ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ ಎಂದು ಒತ್ತಾಯ

ಭದ್ರಾವತಿ: ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಭದ್ರಾವತಿ ವಕೀಲರ ಸಂಘದಿಂದ ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರಜಾವಾಣಿ पर मूल खबर पढ़ें ↗