Flag of Indiaसत्यमेव जयते
BAD CRIME KARNATAKA

किसान संघ ने जंगल की गिरफ्तारी की मांग की

ಕೋಲಾರ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ರೈತರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಪ್ರಜಾವಾಣಿ Wed, 19 Aug 2026 00:54
ಪ್ರಜಾವಾಣಿ पर मूल खबर पढ़ें ↗