Flag of Indiaसत्यमेव जयते AADTAK
STATE ACTION POLITICS KARNATAKA

ಸಂಡೂರು ಪಟ್ಟಣದಲ್ಲಿ ಲೋಕಾಯುಕ್ತ ದಾಳಿ ಮುಂದುವರಿಕೆ

ಸಂಡೂರು: ಪಟ್ಟಣದ ಪುರಸಭೆ, ಸಮಾಜ ಕಲ್ಯಾಣ ಇಲಾಖೆ, 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.

ಪ್ರಜಾವಾಣಿ Sat, 07 Nov 2026 00:40
ಪ್ರಜಾವಾಣಿ पर मूल खबर पढ़ें ↗