CONTESTED
INDIA
KARNATAKA
ದಾವಣಗೆರೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಜಾತಿ ಉಪಪಂಗಡಗಳ ಒಕ್ಕೂಟದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗