STATE ACTION
INDIA
KARNATAKA
ಬಾಲಕಿ ಗರ್ಭಿಣಿ: ಆರೋಪಿ ಬಂಧನ

ಯಾದಗಿರಿ: ಯಾದಗಿರಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳು 8 ತಿಂಗಳ ಗರ್ಭಿಣಿಯಾಗಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ.
ಪ್ರಜಾವಾಣಿ पर मूल खबर पढ़ें ↗