Flag of Indiaसत्यमेव जयते AADTAK
BAD INDIA KARNATAKA

ಸಿರುಗುಪ್ಪದಲ್ಲಿ ತಾಲ್ಲೂಕು ಆಡಳಿತ ವಿರುದ್ಧ ಬಿಜೆಪಿ ಪ್ರತಿಭಟನೆ

ಸಿರುಗುಪ್ಪ: ತಾಲ್ಲೂಕು ಆಡಳಿತ ವ್ಯವಸ್ಥೆಯ ನಿಷ್ಕ್ರಿಯತೆ ಖಂಡಿಸಿ ಹಾಗೂ ರೈತರು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಒತ್ತಾಯಿಸಿ ತಾಲ್ಲೂಕು ಬಿಜೆಪಿ ವತಿಯಿಂದ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್‌ ಯಕ್ಯೂಬ್‌ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Fri, 06 Nov 2026 01:00
Read the original at ಪ್ರಜಾವಾಣಿ ↗