Flag of Indiaसत्यमेव जयते AADTAK
BAD INDIA KARNATAKA

ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಲು ಪಡುಬಿದ್ರಿಯಲ್ಲಿ ಪ್ರತಿಭಟನೆ

ಪಡುಬಿದ್ರಿ: ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಚ್ಚಿಲ ಗ್ರಾಮ ಸಮಿತಿಯ ವತಿಯಿಂದ ಉಚ್ಚಿಲ ಪೇಟೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಪ್ರಜಾವಾಣಿ Sun, 25 Oct 2026 01:00
ಪ್ರಜಾವಾಣಿ पर मूल खबर पढ़ें ↗