BAD
INDIA
KARNATAKA
ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು

ರಬಕವಿ ಬನಹಟ್ಟಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ಅಗತ್ಯ ವಸ್ತುಗಳ ಬೆಲೆಗಳನ್ನು ದಿನನಿತ್ಯ ಹೆಚ್ಚಿಸುತ್ತಿದೆ. ಇದರಿಂದ ರಾಜ್ಯದ ಜನರಿಗೆ ಬಹಳಷ್ಟು ಅನ್ಯಾವಾಗುತ್ತಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆಯ ನೀತಿಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ವಿಧಾನಸಭಾ ಮತಕ್ಷೇತ್ರ
ಪ್ರಜಾವಾಣಿ पर मूल खबर पढ़ें ↗