CRISIS
INDIA
KARNATAKA
ವಿದ್ಯುತ್ ತಂತಿ ತುಳಿದು ಯುವಕ ಸಾವು

ಚನ್ನರಾಯಪಟ್ಟಣ: ಮನೆಯ ಹಿಂಭಾಗದಲ್ಲಿ ಕಟ್ಟಿಹಾಕಿದ್ದ ದನಗಳನ್ನು ಕರೆತರಲು ತೆರಳಿದ್ದ ಯುವಕನೊಬ್ಬ ವಿದ್ಯುತ್ ತಂತಿ ತುಳಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅಪ್ಪೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜಾವಾಣಿ पर मूल खबर पढ़ें ↗